News Karnataka Kannada
Wednesday, May 01 2024
ಕ್ರೈಮ್

ಮಂಗಳೂರು: ವಿವಾಹಿತ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ

Mangaluru: Married woman found dead in well
Photo Credit : News Kannada

ಬೆಳ್ತಂಗಡಿ: ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಜಿರೆ ಬೆಳಾಲುವಿನ ಮಾಚಾರು ಸಮೀಪ ಕೆಂಪನೊಟ್ಟುವಿನಲ್ಲಿ ವರದಿಯಾಗಿದೆ.

ಮಾಚಾರು ನಿವಾಸಿ ಸುಧಾಕರವರ ಪತ್ನಿ ಶಶಿಕಲಾ (27 ) ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ಹಾಗೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಕೊಲೆ ಶಂಕೆ ಮೇಲೆ ಶಶಿಕಲಾ ಗಂಡ‌ ಸುಧಾಕರ್ ನನ್ನು ಪೊಲೀಸರು ವಶಕ್ಕೆ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು