News Karnataka Kannada
Sunday, April 28 2024
ಕ್ರೈಮ್

ಕಾರು ಹರಿದು ಕುಂಟಿಕಾನದ ಬಳಿ ಸ್ಕೂಟರ್ ಸವಾರ ಮೃತ್ಯು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : News Kannada

ಮಂಗಳೂರು: ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಮೃತಪಟ್ಟ ಘಟನೆ ಆ.11ರ ರಾತ್ರಿ ನಗರದ ಕುಂಟಿಕಾನದ ಬಳಿ ನಡೆದಿದೆ. ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟವರು.

ಇವರು ಖಾಸಗಿ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಸಂದರ್ಭ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಕೌಶಿಕ್ ಅದಾಗಲೇ ಮೃತಪಟ್ತಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು