ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡರು.
ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.