News Karnataka Kannada
Saturday, May 04 2024
ಕ್ರೈಮ್

ಮೈಸೂರು: ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲು

Mysuru: An FIR has been registered against Prof. Bhagavan.
Photo Credit : News Kannada

ಮೈಸೂರು: ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಮತ್ತೊಂದೆಡೆ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು