News Karnataka Kannada
Saturday, May 04 2024
ಕ್ರೈಮ್

ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಿದ ಎನ್ಐಎ

Here's an easy way to make gourd bajji
Photo Credit : News Kannada

ಬೆಂಗಳೂರು: ಎನ್ಐಎ ದಾಳಿ ಪ್ರಕರಣ ಸಂಬಂಧಿಸಿದಂತೆ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು  ಮತ್ತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ‌ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ‌ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಈಗ ಮತ್ತೆ ವಶಕ್ಕೆ ಪಡೆದಿದ್ದಾರೆ.

ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿರುವ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಅಲಿ ಹಫೀಜ್ ಅಲಿಯಾಸ್ ಅಲಿ ಅಬ್ಬಾಸ್‌ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು