News Karnataka Kannada
Sunday, April 28 2024
ಕ್ರೈಮ್

ಶ್ರೀನಗರ: ಗುಂಡು ಹಾರಿಸಿಕೊಂಡು ಸೈನಿಕ ಆತ್ಮಹತ್ಯೆ

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಉರಿ ಪಟ್ಟಣದಲ್ಲಿ ಗುರುವಾರ ಸೈನಿಕನೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉರಿಯ ಮೊಹ್ರಾ ಪ್ರದೇಶದಲ್ಲಿ ಯೋಧ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. “ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ತನಿಖೆ ಮುಂದುವರಿದೆ ಎಂದು ಮೂಲಗಳು ತಿಳಿಸಿವೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು