Categories: ಕ್ರೈಮ್

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್: ವಿದ್ಯಾರ್ಥಿನಿ ಸಾವು

ಕಾಸರಗೋಡು: ರಸ್ತೆಯ ಹೊಂಡಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವಳು. ಈಕೆ ಮಣಿಪಾಲ ವಿಶ್ವ ವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು.

ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡ ಕ್ಕೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆ ಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತ ಪಟ್ಟಿದ್ದಾರೆ.

ತಂದೆ ಅಲ್ಲದೆ ತಾಯಿ ಅನುಪಮ , ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸಹೋದರ ರಜತ್ ಬಾಳಿಗಾ ಮೊದಲಾದವರನ್ನು ಅಗಲಿದ್ದಾರೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

15 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

30 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

52 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago