News Karnataka Kannada
Sunday, May 12 2024
ಕ್ರೈಮ್

ಕೋಲಾರ: ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ: ಆರೋಪಿ ವಶಕ್ಕೆ

student rape
Photo Credit : News Kannada

ಕೋಲಾರ: ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಶಾಲೆಯೊಂದರಲ್ಲಿ ಪ್ರಾಶುಂಪಾಲರೊಬ್ಬರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಘಟನೆಯೊಂದು ವರದಿಯಾಗಿತ್ತು. ಈ ಬೆನ್ನಲ್ಲೇ ಇದೀಗ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು