News Karnataka Kannada
Wednesday, May 01 2024
ಕ್ರೈಮ್

ಗಿಲ್ಗಿಟ್ ನಲ್ಲಿ ಬಸ್‌ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಮಂದಿ ಸಾವು

Terrorists open fire on bus in Gilgit, killing eight
Photo Credit : News Kannada

ಜಮ್ಮು: ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟು ಸುಮಾರು 26 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್ ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದಾಗ ಭಯೋತ್ಪಾದಕರು ಚಿಲಾಸ್‌ ಬಳಿ ಬಸ್ ತಡೆದು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು