Categories: ಕ್ರೈಮ್

ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯಾ ಆರೋಪಿ ಸುಳಿವು ಪತ್ತೆ?

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯ ಹೆಡೆಮುರಿ ಕಟ್ಟಿದ ಉಡುಪಿ ಡಿವೈಎಸ್‌ಪಿ ದಿನಕರ್ ಪಿ. ನೇತೃತ್ವದ ತಂಡ ಕೇರಳದ ಕೊಟ್ಟಾಯಂನಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆಂದು ಪೊಲೀಸ್ ಮೂಲಗಳು ಖಚಿತಪಡಿಸಿದೆ. ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ಜಾಡು ಹಿಡಿದು ಕೊಲೆಗೈದ ಬಳಿಕ ಹಂತಕ ಸಾಗಿರುವ ವಿವಿಧ ಪ್ರದೇಶಗಳ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು.

ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರ, ಅಲ್ಲಿಂದ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ಪುಟೇಜ್‌ಗಳ ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿವೆ. ಹತ್ಯಾ ಆರೋಪಿ ಕೊಲೆಗೈದ ಬಳಿಕ ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿಯ ಪತ್ತೆ ಹಚ್ಚಿದ ಪೊಲೀಸರ ತಂಡವು ಮಂಗಳೂರು, ತಲಪಾಡಿ, ಕಾಸರಗೋಡು, ಕೇರಳ ರಾಜ್ಯಕ್ಕೆ ಹೋಗಿ ವ್ಯಾಪಕ ಶೋಧ ನಡೆಸಿದ್ದು ಕೊಟ್ಟಾಯಂನಲ್ಲಿ ಇರುವ ಮಾಹಿತಿ ಲಭ್ಯವಾಗಿದ್ದು, ಆತನ ಬಂಧಿಸಲು ಪೊಲೀಸರ ತಂಡ ಬಲೆ ಬೀಸಿದೆ.

Umesha HS

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

3 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

4 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

4 hours ago