Categories: ಕ್ರೈಮ್

ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Umesha HS

Recent Posts

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

14 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

30 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

39 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

58 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago