News Karnataka Kannada
Sunday, May 05 2024
ಕ್ರೈಮ್

ಕುಡಿದ ನಶೆಯಲ್ಲಿ ಮೂವರು ಮಕ್ಕಳ ಜಗಳ, ನೊಂದ ತಾಯಿ ನೇಣಿಗೆ ಶರಣು

Three children fight in an inebriated state, mother commits suicide
Photo Credit : News Kannada

ಮೂಲ್ಕಿ: ತನ್ನ ಮಕ್ಕಳು ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದುದರಿಂದ ಮನನೊಂದ ಮನೆ ಪಕ್ಕಾಸಿಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.

ಕೊರಂಟಬೆಟ್ಟು ಕಾಲೋನಿಯಲ್ಲಿ ನಡೆದಿದ್ದು ಸುಮಿತ್ರ (45) ಮೃತ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮಂಜುನಾಥ ಪ್ರಹ್ಲಾದ ಯಾನೆ ಪ್ರಭು (19), ಸಂಜೀವ(22) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

11.30 ಮೂವರು ಮಕ್ಕಳು ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ತಾಯಿ ನೊಂದಿದ್ದು ಮನೆಯ ಕೋಣೆಯ ಪಕ್ಕಾಸಿಗೆ ಸೀರೆಯನ್ನು ಬಿಗಿದು ನೇಣಿಗೆ ಶರಣಾಗಿದ್ದಾರೆ. ಪಣಂಬೂರು ಮುಲ್ಕಿ ಪೊಲೀಸರು ನೀಡಿ ಪರಿಶೀಲಿಸಿದ್ದಾರೆ. ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು