News Karnataka Kannada
Tuesday, April 30 2024
ಕ್ರೈಮ್

ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ ಮೂರು ಮಂದಿ ಸಾವು: ಹಲವರಿಗೆ ಗಾಯ

Three killed, several injured in stampede during Durga Puja
Photo Credit : IANS

ಬಿಹಾರ: ಗೋಪಾಲ್​ಗಂಜ್​ನಲ್ಲಿ ನಡೆದ ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ 3 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ದುರ್ಗಾಪೂಜೆ ಆಚರಣೆಯಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒರ್ವ ಬಾಲಕ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸದರ್​ ಆಸ್ಪತ್ರೆಗೆ ದಾಖಲಿಸಲಾಗಿದೆ, ಜನಸಂದಣಿಯನ್ನು ನಿರ್ವಹಿಸಲು ಪೂಜೆ ವೇಳೆ ಯಾವುದೇ ಭದ್ರತಾ ನಿಯೋಜನೆ ಇರಲಿಲ್ಲ, ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಗೋಪಾಲ್‌ಗಂಜ್ ಎಸ್‌ಪಿ ಮಾತನಾಡಿ, ರಾತ್ರಿ 8.30 ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಮೃತರನ್ನು ಗುರುತಿಸಲಾಗಿದ್ದು, ಏಳು ಮಂದಿ ಗಾಯಾಳುಗಳನ್ನು ಸದರ್ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು