News Karnataka Kannada
Monday, April 29 2024
ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿದ ಹೊಲಕ್ಕೆ ನುಗ್ಗಿದ ಸಾರಿಗೆ ಬಸ್

Transport bus rammed into field after driver lost control
Photo Credit : News Kannada

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಹೊಲಕ್ಕೆ ನುಗ್ಗಿರೋ ಘಟನೆ ಗುಡಿಬಂಡೆ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಅವಘಡದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗೇಪಲ್ಲಿಯಿಂದ ಗುಡಿಬಂಡೆಗೆ ಬರುತ್ತಿದ್ದ ಸಾರಿಗೆ ಬಸ್ ಇದಾಗಿದೆ. ಉಪ್ಪಾರಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲದೊಳಗೆ ನುಗ್ಗಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಸ್ವಲ್ಪದರಲ್ಲೇ ಭಾರಿ ಅನಾಹುತ ಆಗುವುದು ತಪ್ಪಿದೆ. ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು