ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದ ಯುವಕ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.
ಕಲ್ಲಿನ ಕೋರೆಯಲ್ಲಿ ಈಜಲು ಹೋದ ಯುವಕ ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.