Categories: ಕ್ರೈಮ್

ಕಲ್ಲಿನ ಕೋರೆಯಲ್ಲಿ ಈಜಲು ಹೋದ ಯುವಕ ಸಾವು

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದ ಯುವಕ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್‌ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.

Gayathri SG

Recent Posts

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

21 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

42 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

1 hour ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

1 hour ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

3 hours ago