News Karnataka Kannada
Friday, May 10 2024
ಕ್ರೈಮ್

ಬೈಕ್ ಗೆ ಬಸ್ ಡಿಕ್ಕಿ: ಯೂಟ್ಯೂಬ್ ಬ್ಲಾಗರ್ ಸ್ಥಳದಲ್ಲೇ ಮೃತ್ಯು

YouTube blogger killed as bus collides with bike
Photo Credit : News Kannada

ಉಡುಪಿ: ಬೈಕ್‍ ಗೆ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ನಂದಿಕೂರು-ಮುದರಂಗಡಿ ತಿರುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕಾರ್ಕಳದ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ (32) ಮೃತದುರ್ದೈವಿ. ಅಶ್ವಿತ್ ಯೂಟ್ಯೂಬ್ ಬ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು.

ಹವ್ಯಾಸಿ ಬೈಕ್ ರೈಡರ್ ಆಗಿದ್ದ ಅಶ್ವಿತ್, ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಮೃತರು ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ. ಈ ಬಗ್ಗೆ ಪ್ರಕರಣ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು