ಶಿಕ್ಷಣ

ಕರಾಮುವಿ: ಸೆಮಿಸ್ಟರ್ ಪರೀಕ್ಷೆಗಳ (ಸಿ.ಬಿ.ಸಿ.ಎಸ್) ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಪ್ರಕಟ

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2022-23 ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದ ಪ್ರಥಮ ಸೆಮಿಸ್ಟರ್ ಸಿ.ಬಿ.ಸಿ.ಎಸ್ ಕೋರ್ಸ್ ಗಳಾದ ಬಿ.ಬಿ.ಎ, ಬಿ.ಸಿ.ಎ., ಎಲ್ಲಾ ಬಿ.ಎಸ್ಸಿ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ ಮತ್ತು ಎಂ.ಎಲ್.ಐ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ, ಹಾಗೂ 2022-23ನೇ ಶೈಕ್ಷಣಿಕ ಸಾಲಿನ ಜುಲೈ/ಜನವರಿ ಆವೃತ್ತಿಗಳಲ್ಲಿ ಪ್ರವೇಶಾತಿ ಪಡೆದಿರುವ ತೃತೀಯ ಸೆಮಿಸ್ಟರ್ ಸಿ.ಬಿ.ಸಿ.ಎಸ್ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ, ಮತ್ತು 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ದ್ವಿತೀಯ ಸೆಮಿಸ್ಟರ್ ಸಿ.ಬಿ.ಸಿ.ಎಸ್ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮತ್ತು 2021-22ನೇ ಶೈಕ್ಷಣಿಕ ಸಾಲಿನ ಜುಲೈ/ಜನವರಿ ಆವೃತ್ತಿಗಳಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ/ಅನುತ್ತೀರ್ಣರಾದ ಪ್ರಥಮ/ದ್ವಿತೀಯ ಸೆಮಿಸ್ಟರ್ ಸಿ.ಬಿ.ಸಿ.ಎಸ್ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮತ್ತು 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗಳಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ/ಅನುತ್ತೀರ್ಣರಾದ ಪ್ರಥಮ ಸೆಮಿಸ್ಟರ್ ಸಿ.ಬಿ.ಸಿ.ಎಸ್ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳಿಗೆ ಆನ್ಲೈನ್ ಮುಖಾಂತರ ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.

ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ (https://www.ksoumysuru.ac.in/)ನಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಕರಾಮುವಿ ಅಧಿಕೃತ ವೆಬ್ ಸೈಟ್ www.ksoumysuru.ac.in or https://ksouportal.com/views/ExamHome.aspx ಮುಖಾಂತರ ಮಾತ್ರ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ದಂಡ ಶುಲ್ಕವಿಲ್ಲದೆ ಅಂತಿಮ ದಿನಾಂಕ:- 27/10/2023, 200ರೂ. ದಂಡ ಶುಲ್ಕದೊಂದಿಗೆ 10/11/2023.ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

19 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

44 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago