Categories: ಆರೋಗ್ಯ

ಆಳ್ವಾಸ್ ಐ ಕೇರ್ ಯುನಿಟ್ ಗೆ ಅಧಿಕೃತ ಚಾಲನೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ʻಆಳ್ವಾಸ್ ಐ ಕೇರ್ ಯುನಿಟ್ʼಗೆ ಅಧಿಕೃತ ಚಾಲನೆ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ರಿಬ್ಬನ್ ಕತ್ತರಿಸಿ ಕನ್ನಡಕ ವಿತರಿಸುವ ಮೂಲಕ ಉದ್ಘಾಟಿಸಿದರು. ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಗ್ಲೌಕೋಮ ಚೆಕ್ ಅಪ್, ರೆಟಿನಾ ಇವಾಲ್ಯುಯೇಷನ್, ಡ್ರೈ ಐ ಇವಾಲ್ಯುಯೇಷನ್ ಸೇರಿದಂತೆ ಇತರ ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆಗಳ ಸೌಲಭ್ಯ ಇರಲಿದೆ. ವಿವಿಧ ರೀತಿಯ ಕನ್ನಡಕಗಳ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಟ್ರಸ್ಟಿ ಡಾ. ಹನಾ ಶೆಟ್ಟಿ, ಪ್ರಾಂಶುಪಾಲ ಡಾ. ಸಜಿತ್ ಎಂ., ಡಾ. ವಿಶಾಕ್, ಡಾ. ಅಪೇಕ್ಷ ರಾವ್, ಆಳ್ವಾಸ್ ನಿರಾಮಯದ ನಿರ್ದೇಶಕಿ ಡಾ. ಸುರೇಖಾ ಪೈ ಉಪಸ್ಥಿತರಿದ್ದರು.

Raksha Deshpande

Recent Posts

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

3 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

14 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

26 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

31 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

37 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

47 mins ago