Categories: ಆರೋಗ್ಯ

ಕಾಂಬೋಡಿಯಾದಲ್ಲಿ 1400 ಎಚ್‌ಐವಿ ಪ್ರಕರಣಗಳು ವರದಿ

ನಾಮ್ ಪೆನ್: ಕಾಂಬೋಡಿಯಾದಲ್ಲಿ ಕಳೆದ ವರ್ಷ 1,400 ಹೊಸ ಎಚ್‌ಐವಿ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಏಡ್ಸ್ ಪ್ರಾಧಿಕಾರದ ವರದಿ ಸೋಮವಾರ ತಿಳಿಸಿದೆ. ‘ಪ್ರತಿದಿನ ಸುಮಾರು ನಾಲ್ಕು ಮಂದಿ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿದ್ದಾರೆ’ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, 2022 ರ ಅಂತ್ಯದ ವೇಳೆಗೆ ದೇಶದಲ್ಲಿ ಸುಮಾರು 76,000 ಜನರು ಎಚ್‌ಐವಿ ಬಾಧಿತರಾಗಿದ್ದಾರೆ ಎಂದು ವರದಿ ಹೇಳಿದೆ. ಅವರಲ್ಲಿ 86 ಪ್ರತಿಶತದಷ್ಟು ಜನರಿಗೆ ಈ ಕುರಿತು ಅರಿವಿದೆ. ಆದರೆ ಸುಮಾರು 11,000 ಜನರಿಗೆ ತಾವು ಸೋಂಕು ಹೊಂದಿರುವ ಕುರಿತು ಅರಿವಿಲ್ಲ.

ಕಾಂಬೋಡಿಯಾದಲ್ಲಿ, 1991 ರಲ್ಲಿ ಮೊದಲ ಎಚ್‌ಐವಿ ಸೋಂಕನ್ನು ಪತ್ತೆಹಚ್ಚಲಾಯಿತು.

Gayathri SG

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

1 hour ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

2 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

2 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

2 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

2 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago