News Karnataka Kannada
Monday, April 29 2024
ಆರೋಗ್ಯ

ಹೃದಯ ರೋಗ ದೂರವಿಡುವ ಬಾದಾಮಿ, ವಾಲ್‌ನಟ್‌

Almonds, walnuts to keep heart disease at bay
Photo Credit : IANS

ಲಂಡನ್: ನಿಮ್ಮ ಹೃದಯದ ಆರೋಗ್ಯವನ್ನು ಹೆಚ್ಚಿಸಲು ಬಯಸುವಿರಾ? ಹಾಗಿದ್ದಲ್ಲಿ ನಟ್ಸ್‌ ಗಳು ಹೃದ್ರೋಗದ ಅಪಾಯವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.

ಒಣ ಹಣ್ಣುಗಳು, ಮತ್ತು ಬೀಜಗಳನ್ನು ತಿನ್ನುವುದರಿಂದ ಹೃದಯ ಕಾಯಿಲೆಯ ಕಡಿಮೆ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನ ವರದಿ ಹೇಳಿದೆ. ಬೀಜಗಳಲ್ಲಿನ ಕೊಬ್ಬಿನಾಮ್ಲಗಳ ಸಂಯೋಜನೆಯು ಹೃದಯದ ಆರೋಗ್ಯಕ್ಕೆ ಸಹಕಾರಿ ಎಂದು ಸಂಶೋಧಕರು ಹೇಳಿದ್ದಾರೆ. ನಾರ್ವೆಯ ಓಸ್ಲೋ ವಿಶ್ವವಿದ್ಯಾನಿಲಯ ಮತ್ತು ಸ್ವೀಡನ್‌ನ ಕರೋಲಿನ್‌ಸ್ಕಾ ಇನ್‌ಸ್ಟಿಟ್ಯೂಟ್‌ನ ಸಂಶೋಧಕರು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಪ್ರತಿದಿನ 30 ಗ್ರಾಂ ಒಣಹಣ್ಣು, ಬೀಜಗಳ ಸೇವನೆಯಿಂದ ಹೃದಯ ರೋಗಗಳ ಅಪಾಯವನ್ನು ಶೇ. 20ರಿಂದ 25 ಕಡಿಮೆ ಮಾಡಬಹುದು ಎಂದು ಸಂಶೋಧನೆ ಹೇಳಿದೆ.

ಬಾದಾಮಿ, ಪಿಸ್ತಾ ಮತ್ತು ವಾಲ್‌ನಟ್‌ಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಅತ್ಯುತ್ತಮವೆಂದು ತೋರುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು