Categories: ಆರೋಗ್ಯ

ಕಿಡ್ನಿ ಕಾಯಿಲೆ ಪತ್ತೆಗೆ ಕೃತಕ ಬುದ್ದಿಮತ್ತೆ ತಂತ್ರಜ್ಞಾನ

ಹೊಸದಿಲ್ಲಿ: ಟೈಪ್ 2 ಡಯಾಬಿಟಿಸ್ ಹೊಂದಿರುವ ವ್ಯಕ್ತಿಯ ಮೂತ್ರಪಿಂಡದ ಕಾಯಿಲೆ ಪರೀಕ್ಷೆಗೆ ಸಂಶೋಧಕರ ತಂಡ ಕೃತಕ ಬುದ್ದಿಮತ್ತೆ ಆಧಾರಿತ ವಿಧಾನವನ್ನು ಅಭಿವೃದ್ಧಿಪಡಿಸಿದೆ. ಹಾಂಗ್‌ಕಾಂಗ್‌ನ ಚೀನೀ ವಿಶ್ವವಿದ್ಯಾಲಯದ ಅಧ್ಯಯನವು ಟೈಪ್ 2 ಮಧುಮೇಹ ಹೊಂದಿರುವ ಜನರಲ್ಲಿ ಮೂತ್ರಪಿಂಡದ ಕಾಯಿಲೆಯನ್ನು ತಡೆಗಟ್ಟಲು ಕೃತಿಕ ಬುದ್ದಿಮತ್ತೆ ವಿಧಾನ ಬಳಕೆ ಮಾಡಿದೆ.

“ನಮ್ಮ ತಂಡವು ಕ್ಲಿನಿಕಲ್ ಡೇಟಾವನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಟೈಪ್ 2 ಡಯಾಬಿಟಿಸ್ ರೋಗಿಗಳಲ್ಲಿ ಕಿಡ್ನಿ ಕಾಯಿಲೆ ತಡೆಗೆ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ನೆರವಾಗಲಿದೆ ಎಂದು ಸ್ಯಾನ್‌ಫೋರ್ಡ್‌ನ ಬಯೋಇನ್‌ಫರ್ಮ್ಯಾಟಿಕ್ಸ್‌ನ ಪ್ರಾಧ್ಯಾಪಕ ಮತ್ತು ನಿರ್ದೇಶಕ ಕೆವಿನ್ ಯಿಪ್ ಹೇಳಿದ್ದಾರೆ.

Umesha HS

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

5 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

6 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

6 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

6 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

6 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

6 hours ago