ಧಾರವಾಡ: ಮಕ್ಕಳ ಹೃದಯ ಬಲು ಸೂಕ್ಷ್ಮ, ಪಾಲಕರು ಕಾಳಜಿ ವಹಿಸಿ – ಅರುಣ್ ಬಬಲೇಶ್ವರ

ಧಾರವಾಡ: ಮಕ್ಕಳಿರಬೇಕು ಮನೆ ತುಂಬ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಅದರಂತೆ ಮನೆ ತುಂಬ ಓಡಾಡಿಕೊಂಡಿರುವ ಮಕ್ಕಳು ಅದರಷ್ಟೇ ಆರೋಗ್ಯವಾಗಿರಬೇಕಾಗಿದ್ದು ಕೂಡ ಮುಖ್ಯ ಎಂದು ಎಸ್‌ಡಿಎಮ್ ನಾರಾಯಣ ಹೃದಯಾಲಯದ ಡಾ. ಅರುಣ್ ಬಬಲೇಶ್ವರ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಜನಿಸುತ್ತಿರುವ ಪ್ರತಿ ನೂರು ಮಕ್ಕಳಲ್ಲಿ ಒಂದು ಮಗುವಿಗೆ ಹೃದಯ ಸಂಬಂಧಿ ಕಾಯಿಲೆ ಇರುತ್ತದೆ ಎಂಬುದು ಸಮೀಕ್ಷೆ ಪ್ರಕಾರ ಇರುವ ಮಾಹಿತಿ ಇಂತಹ ಸಮಸ್ಯೆ ಇರುವ ಮಕ್ಕಳನ್ನು ತಡ ಮಾಡದೇ ವೈದ್ಯರ ಬಳಿ ಕರೆತರಬೇಕು. ಮಕ್ಕಳಲ್ಲಿ ಕಂಡು ಬರುವ ಹೃದಯ ಸಂಬಂಧಿ ಕಾಯಿಲೆಗಳಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವುದು ತೀರಾ ಅವಶ್ಯಕ ಎನ್ನುತ್ತಾರೆ ಡಾ. ಅರುಣ್.

Ashika S

Recent Posts

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

10 mins ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

29 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

40 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

52 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

57 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

1 hour ago