ಅಡುಗೆ ಮನೆ

ಪಪ್ಪಾಯಿ ಹಣ್ಣಿನ ಜ್ಯೂಸ್ ತಯಾರಿಸುವ ವಿಧಾನ

ಪಪ್ಪಾಯಿ ಹಣ್ಣು ತಿನ್ನೋದರಿಂದ ಹಲವಾರು ಆರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಜೊತೆಗೆ ಜ್ಯೂಸ್ ಕೂಡ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.

ಜ್ಯೂಸ್ ತಯಾರಿಸಲು ಬೇಕಾಗುವ ಸಾಮಾಗ್ರಿಗಳು:
ಪಪ್ಪಾಯಿ ಹಣ್ಣು – 1, ನಿಂಬೆ ಹಣ್ಣು – 1, ಜೇನುತುಪ್ಪ – ರುಚಿಗೆ ಅನುಗುಣವಾಗಿ, ಐಸ್ – ಕೆಲವು ತುಂಡುಗಳು,

ತಯಾರಿಸುವ ವಿಧಾನ: ಮೊದಲು ಪಪ್ಪಾಯಿ  ಹಣ್ಣಿನ  ಸಿಪ್ಪೆ ತೆಗೆದು, ಹಣ್ಣನ್ನು ತುಂಡುಗಳಾಗಿ ಕತ್ತರಿಸಿ, ಮಿಕ್ಸರ್ ನಲ್ಲಿ ಹಾಕಿ ರುಬ್ಬಿ.  ಹಣ್ಣಿನ ರಸವನ್ನು ಒಂದು ಪಾತ್ರೆಯಲ್ಲಿ ಹಾಕಿಕೊಳ್ಳಿ, ಬಳಿಕ ಅದಕ್ಕೆ ಜೇನುತುಪ್ಪ, ನಿಂಬೆ ರಸ ಮತ್ತು ಐಸ್ ಸೇರಿಸಿ.

ಬಳಿಕ ಆ ಮಿಶ್ರಣವನ್ನು ಒಂದು ಸ್ಪೂನ್ ನಿಂದ ಚೆನ್ನಾಗಿ ಕಲಕಿದರೆ ತಂಪಾದ ಪಪ್ಪಾಯಿ ಹಣ್ಣಿನ ಜ್ಯೂಸ್ ಸಿದ್ಧವಾಗುತ್ತದೆ. .

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago