Categories: ಆರೋಗ್ಯ

ಜರುಸಲೇಂ: ಕೋವಿಡ್‌ ಕಡ್ಡಾಯ ಕ್ವಾರಂಟೈನ್‌ ಆದೇಶ ರದ್ದು

ಜರುಸಲೇಂ: ಕೋವಿಡ್ ರೋಗಿಗಳಿಗೆ ಕಡ್ಡಾಯವಾಗಿ ಕ್ವಾರಂಟೈನ್ ರದ್ದುಗೊಳಿಸಲು ಇಸ್ರೇಲ್ ನಿರ್ಧರಿಸಿದೆ ಎಂದು ದೇಶದ ಆರೋಗ್ಯ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಫೆಬ್ರವರಿ 2020 ರಲ್ಲಿ ಕೋವಿಡ್ -19-ಪಾಸಿಟಿವ್ ಪ್ರಕರಣಗಳಿಗೆ ಮೂರು ವರ್ಷಕ್ಕೂ ಹೆಚ್ಚು ಅವಧಿಯಿಂದ ಜಾರಿಯಲ್ಲಿದ್ದ ಕ್ವಾರಂಟೈನ್ ಆದೇಶವನ್ನು
ಕೊನೆಗೊಳಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಸೋಂಕು ಹರಡುವುದನ್ನು ತಡೆಗಟ್ಟಲು ಹೋಮ್ ಕ್ವಾರಂಟೈನ್ ಮುಂದುವರಿಸಬೇಕು ಮತ್ತು ಹೊರಗೆ ಹೋಗುವಾಗ ಮಾಸ್ಕ್‌ ಧರಿಸಬೇಕೆಂದು ಸಚಿವಾಲಯ ಹೇಳಿದೆ.

Umesha HS

Recent Posts

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

20 mins ago

ಹೆಬ್ರಿ ಅಡಾಲ್ ಬೆಟ್ಟು ಪರಿಸರದ ಚರಂಡಿಯಲ್ಲಿ ಕೊಳಚೆ ನೀರು : ಗ್ರಾಮಸ್ಥರ ಆಕ್ರೋಶ

ಹೆಬ್ರಿ ಅಡಾಲ್ ಬೆಟ್ಟು ಶಿಶುಮಂದಿರದ ಸಮೀಪ ಇರುವ ಪರಿಸರದಲ್ಲಿ ಹಾದುಹೋದ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ನಾಥ ಬೀರುತ್ತಿದ್ದು ಸಾಂಕ್ರಾಮಿಕ…

37 mins ago

ವಿಕಸಿತ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ : ಶಿವರುದ್ರ ಬಾಗಲಕೋಟ ಮನವಿ

ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ…

52 mins ago

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದ 15 ಆಟಗಾರರ ಬಲಿಷ್ಠ ತಂಡ ಪ್ರಕಟ

2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ…

54 mins ago

ದೆಹಲಿ ‘ಕೈ’ ಅಧ್ಯಕ್ಷ ಸ್ಥಾನಕ್ಕೆ ದೇವೆಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಅಧ್ಯಕ್ಷರನ್ನಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇಂದು ಆದೇಶ ಹೊರಡಿಸಿದೆ.

1 hour ago

ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ವಿಜಯಪುರ : ರಾಜು ಆಲಗೂರ್ ಭರವಸೆ

: ನಗರದಲ್ಲಿರುವ ಗೋಳ ಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸಲು ಶತ ಪ್ರಯ tgತ್ನ ಮಾಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು…

1 hour ago