Categories: ಆರೋಗ್ಯ

ಡಯಾಬಿಟಿಸ್‌ ರೋಗಿಗಳಿಗೆ ಹೊಸ ಅಕ್ಕಿ ತಳಿ ಬಿಡುಗಡೆ

ಬೆಂಗಳೂರು: ಭಾರತ ಸಕ್ಕರೆ ಕಾಯಿಲೆ ರಾಜಧಾನಿಯಾಗುವ ಆತಂಕ ಎಲ್ಲರಲ್ಲೂ ಮನೆಮಾಡಿದೆ. ಎಳೆಯ ತರುಣರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಕಾಡುವ ಕಾಯಿಲೆಯಾಗಿರುವ ಡಯಾಬಿಟೀಸ್‌ ತಡೆಯುಲು ಅನ್ನ ಸೇವನೆ ಕಡಿಮೆ ಮಾಡಬೇಕು ಎಂಬ ಸಲಹೆ ನೀಡಲಾಗುತ್ತದೆ. ಆದರೆ ಅನ್ನವನ್ನು ಹೆಚ್ಚಾಗಿ ಸೇವಿಸುವವರಿಗೆ ಇದು ಸಾಧ್ಯವಿಲ್ಲ. ಅದಕ್ಕಾಗಿಯೇ ಕಡಿಮೆ ಸಕ್ಕರೆ ಅಂಶ ಹೊಂದಿರುವ ಭತ್ತವನ್ನು ಬೆಳೆಯಲು ರಾಜ್ಯದ ರೈತರು ಆರಂಭಿಸಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಆರ್‌ಎನ್‌ಆರ್-15048’ ಎಂಬ ಭತ್ತದ ತಳಿಯನ್ನು ಪರಿಚಯಿಸಲಾಗಿದೆ. ಸೋನಾ ಮಸೂರಿ ಸೇರಿದಂತೆ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಈ ಅಕ್ಕಿ ಕಡಿಮೆ ‘ಗೈಸಿಮಿಕ್ ಇಂಡೆಕ್ಸ್’ (ಜಿ.ಐ ಕಾರ್ಬೋಹೈಡ್ರೆಟ್ ಹೊಂದಿರುವ ಆಹಾರಗಳಿಗೆ ರೇಟಿಂಗ್) ಹೊಂದಿದೆ. ಇತರ ತಳಿಯ ಅಕ್ಕಿ ಸಾಮಾನ್ಯವಾಗಿ ಶೇ 56.5ರಷ್ಟು ಜಿ.ಐ ಹೊಂದಿದ್ದರೆ, ಈ ತಳಿಯ ಅಕ್ಕಿ ಶೇ 51.5ರಷ್ಟು ಹೊಂದಿದೆ. ರಾಗಿ ಹಾಗೂ ಸಿರಿ ಧಾನ್ಯಗಳ ರೀತಿಯಲ್ಲಿಯೇ ಆರ್‌ಎನ್‌ಆರ್ 15048 ಭತ್ತದ ತಳಿಯ ಅಕ್ಕಿಯು ನಿಧಾನವಾಗಿ ದೇಹಕ್ಕೆ ಸಕ್ಕರೆ ಅಂಶ ಬಿಡುಗಡೆ ಮಾಡುವ ವಿಶೇಷ ಗುಣ ಹೊಂದಿದೆ.

Gayathri SG

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

11 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

14 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

29 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

44 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

52 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago