ಲಂಡನ್: ಜಾಗತಿಕವಾಗಿ 763 ಮಿಲಿಯನ್ಗಿಂತಲೂ ಹೆಚ್ಚು ಸೋಂಕಿಗೆ ಒಳಗಾದ ಮತ್ತು 6.9 ಮಿಲಿಯನ್ಗಿಂತಲೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಮಾರಣಾಂತಿಕ ಕೋವಿಡ್ ವೈರಸ್ನ ಮೂಲ ಎಂದಿಗೂ ಬಹಿರಂಗವಾಗುವುದಿಲ್ಲ ಎಂದು ಚೀನಾದ ಉನ್ನತ ವಿಜ್ಞಾನಿಯೊಬ್ಬರು ಶುಕ್ರವಾರ ಹೇಳಿದ್ದಾರೆ.
ಲಂಡನ್ನಲ್ಲಿ ನಡೆದ ರೋಡ್ಸ್ ನೀತಿ ಶೃಂಗಸಭೆಯಲ್ಲಿ ಚೀನಾದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ (ಸಿಡಿಸಿ) ಮಾಜಿ ನಿರ್ದೇಶಕ ಡಾ ಜಾರ್ಜ್ ಫು ಗಾವೊ ಮೇಲಿನಂತೆ ಹೇಳಿದರು.
ಕುಖ್ಯಾತ ವುಹಾನ್ ಮಾರುಕಟ್ಟೆಯಲ್ಲಿ ಕೋವಿಡ್ ಮೂಲವು ರಕೂನ್ ನಾಯಿಗಳಿಗೆ ಸಂಬಂಧಿಸಿರಬಹುದು ಎಂಬ ಇತ್ತೀಚಿನ ಅಧ್ಯಯನವನ್ನು ಅವರು ನಿರಾಕರಿಸಿದರು. ಪ್ರಾಣಿಗಳಿಂದ ವೈರಸ್ ಹೊರಹೊಮ್ಮಿದೆ ಎಂದು ತೋರಿಸಲು “ಯಾವುದೇ ಪುರಾವೆಗಳಿಲ್ಲ” ಎಂದು ಗಾವೊ ಹೇಳಿದರು ಎಂದು ಡೈಲಿ ಮೇಲ್ ವರದಿ ಮಾಡಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…
ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…
ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಕಾದಿದೆ. ಪ್ಲೇ…
ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…