ಆರೋಗ್ಯ

ಲಕ್ನೋ: ಮದುವೆಗಳು ಕೋವಿಡ್‌ ಹರಡುವ ಕೇಂದ್ರ ಬಿಂದು

ಲಕ್ನೋ: ಮದುವೆಯಂತಹ ಸಾಮೂಹಿಕ ಸಮಾರಂಭಗಳು ಕೋವಿಡ್ ಪ್ರಕರಣಗಳ ಸೂಪರ್‌ಸ್ಪ್ರೆಡರ್ ತಾಣವಾಗಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ.

ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವುದನ್ನು ನಿಲ್ಲಿಸಿದ್ದಾರೆ. ಮದುವೆಗಳು, ಜಾತ್ರೆಗಳು, ಸಾಮಾಜಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಒಗ್ಗೂಡುವಿಕೆಯ ಕಾಲವಾಗಿದೆ. ಈ ಸಮಯದಲ್ಲಿ ಜನರು ಸಾಮಾಜಿಕ ಅಂತರವನ್ನು ಅನುಸರಿಸದೆ ಮತ್ತು ಮಾಸ್ಕ್‌ ಧರಿಸದೆ ಸೇರುತ್ತಿದ್ದಾರೆ ಕೆಜಿಎಂಯುನ ಪ್ರೊ.ಸೂರ್ಯಕಾಂತ್ ಹೇಳಿದರು.

ಕೋವಿಡ್ ಪ್ರಕರಣಗಳು ಮೇ ಮಧ್ಯದಲ್ಲಿ ಗರಿಷ್ಠ ಮಟ್ಟಕ್ಕೆ ಬರುತ್ತವೆ ಮತ್ತು ನಂತರ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ. ಯುಪಿಯಲ್ಲಿನ ಹೆಚ್ಚಿನ ಮಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನರ್‌ ಕಡ್ಡಾಯ ಮಾಡಲಾಗಿದೆ. ಆದರೆ ಜನರು ಮಾಸ್ಕ್‌ ಬಳಕೆ ಮಾಡದಿರುವುದು ಆತಂಕ ಹೆಚ್ಚಿಸಿದೆ. ಶೇಕಡಾ 70 ರಷ್ಟು ಜನರು ಮಾಸ್ಕ್‌ ಧರಿಸದೆ ಬರುತ್ತಾರೆ ಎಂದು ಮಾಲ್‌ವೊಂದರ ಮ್ಯಾನೇಜರ್‌ ತಿಳಿಸಿದ್ದಾರೆ.

Ashika S

Recent Posts

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

2 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

7 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

16 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

37 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

46 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago