News Karnataka Kannada
Thursday, May 02 2024
ಆರೋಗ್ಯ

ನವದೆಹಲಿಯಲ್ಲಿ 865 ಹೊಸ ಕೋವಿಡ್‌ ಪ್ರಕರಣ ದಾಖಲು

Govt to intensify Covid testing
Photo Credit : IANS

ನವದೆಹಲಿ: ನವದೆಹಲಿಯಲ್ಲಿ ಗುರುವಾರ 865 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬುಧವಾರವೂ, ನಗರದಲ್ಲಿ ಏಳು ಸಾವುಗಳು ವರದಿಯಾಗಿದ್ದು, ಈ ವರ್ಷ ಇದುವರೆಗಿನ ಅತಿ ಹೆಚ್ಚು ಸಾವಿನ ಪ್ರಕರಣವಾಗಿದೆ. ದೆಹಲಿ ಸರ್ಕಾರದ ಆರೋಗ್ಯ ಬುಲೆಟಿನ್ ಪ್ರಕಾರ, ಒಟ್ಟಾರೆ ಕೋವಿಡ್ ಸಂಖ್ಯೆ 20,37,061 ಕ್ಕೆ ಏರಿದೆ. ಸಾವಿನ ಸಂಖ್ಯೆ 26,620 ಕ್ಕೆ ಏರಿದೆ.

ರಾಷ್ಟ್ರ ರಾಜಧಾನಿಯ ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 4,279 ರಷ್ಟಿದೆ. ಇವರಲ್ಲಿ 3,143 ರೋಗಿಗಳು ಮನೆಯಲ್ಲೇ ಐಸೊಲೇಷನ್‌ನಲ್ಲಿದ್ದಾರೆ ಎಂದು ಅದು ಹೇಳಿದೆ. ಜನರು ಕೋವಿಡ್ ರಕ್ಷಣೆ ಪಡೆಯಲು ಜನರು ಬೂಸ್ಟರ್‌ ಡೋಸ್‌ ಪಡೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು