ರಸ ಭರಿತ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಪೊಟ್ಯಾಶಿಯಂ,ರಂಜಕ, ಮೆಗ್ನೀಶಿಯಮ್, ಮ್ಯಾಂಗನೀಸ್, ಸೆಲೆನಿಯಮ್ ,ಥಯಾಮಿನ್, ರಿಬೋಫ್ಲವಿನ್, ನಿಯಾಸಿನ್, ವಿಟಮಿನ್ ಬಿ -6, ಫೊಲೇಟ್, ಪ್ಯಾಂಟೊಥೆನಿಕ್ ಆಮ್ಲ,ಫೋಲೇಟ್ ಮತ್ತು ಫೋಲಿಕ್ ಆಮ್ಲ ಗಳನ್ನು ಹೇರಳವಾಗಿ ಹೊಂದಿದೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ಚರ್ಮ ಹಾಗೂ ಕಣ್ಣಿನ ಆರೋಗ್ಯವನ್ನು ವೃದ್ದಿಸುತ್ತದೆ.
ಫೋಲೇಟ್ ಮತ್ತು ಫೋಲಿಕ್ ಆಮ್ಲ ಹೆಚ್ಚು ಸಮೃದ್ದವಾಗಿದೆ. ಗರ್ಭಿಣಿ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ. ಕಿತ್ತಳೆ ಹಣ್ಣು ಸೇವನೆಯಿಂದ ಕಾಲಜನ್ ಉತ್ಪದಿಸುತ್ತದೆ. ಈ ಕಾಲಜನ್ ಕೂದಲು ಉದುರುವಿಕೆ ಸಮಸ್ಯೆಯನ್ನು ನಿಯಂತ್ರಿಸುತ್ತದೆ.
ಈ ಹಣ್ಣಿನಲ್ಲಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಡಿ ಸೇರಿದಂತೆ ಹೆಚ್ಚು ಪೋಷಕಾಂಶ ಇರುವುದರಿಂದ ಇದು ದೇಹದ ಶಕ್ತಿ ಹೆಚ್ಚಿಸಿ ರೋಗ ನಿರೋಧಕ ಶಕ್ತಿಗೆ ಉಪಯುಕ್ತವಾಗಿದೆ. ದೇಹದ ದಾಹವನ್ನು ನೀಗಿಸಲು ಸಹಕರಿಸುತ್ತದೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…