News Karnataka Kannada
Monday, April 29 2024
ಆರೋಗ್ಯ

ಶ್ರೀನಗರದಲ್ಲಿ ಸೂಪರ್‌ ಸ್ಪೆಷಾಲಿಟಿ ವೈದ್ಯಕೀಯ ಕಾಲೇಜು ಆಸ್ಪತ್ರೆ

Super Speciality Medical College Hospital in Srinagar
Photo Credit : IANS

ಶ್ರೀನಗರ: ಶ್ರೀನಗರದ ಮೆಡಿಸಿಟಿಯ ಇಂಡಸ್ಟ್ರಿಯಲ್ ಎಸ್ಟೇಟ್ ಸೆಂಪೋರಾದಲ್ಲಿ ನಿರ್ಮಾಣಗೊಳ್ಳುವ ಕಾಶ್ಮೀರ ವೈದ್ಯಕೀಯ ಕಾಲೇಜು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಈ ಯೋಜನೆ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಎಂದರು.

ಆಸ್ಪತ್ರೆಯು 525 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, 150 ಎಂಬಿಬಿಎಸ್ ಸೀಟು ಸಾಮರ್ಥ್ಯದ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. 100 ಹಾಸಿಗೆಗಳ ಆಸ್ಪತ್ರೆಯು ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಯನ್ನು ಒದಗಿಸುತ್ತದೆ. ಈ ಯೋಜನೆಯು 2,000 ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶವನ್ನು ಒದಗಿಸುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು