News Karnataka Kannada
Sunday, May 05 2024
ಆರೋಗ್ಯ

ಉತ್ತರ ಪ್ರದೇಶ: ಫಸ್ಟ್‌ನೈಟ್‌ನಲ್ಲಿ ಜೋಡಿ ಹೃದಯಾಘಾತಕ್ಕೆ ಬಲಿ

Uttar Pradesh: Couple dies of heart attack on first night
Photo Credit : Pixabay

ಉತ್ತರ ಪ್ರದೇಶ: ನವವಿವಾಹಿತರು ತಮ್ಮ ಮದುವೆಯ ರಾತ್ರಿಯೇ ಶವವಾಗಿ ಪತ್ತೆಯಾಗಿದ್ದಾರೆ.ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,ಪ್ರತಾಪ್ ಯಾದವ್(22), ಪುಷ್ಪಾ (20) ಮೃತ ದಂಪತಿ. ಮದುವೆಯಾದ ರಾತ್ರಿಯೇ ನವದಂಪತಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.ಮೇ 30 ರಂದು ಪ್ರತಾಪ್ ಯಾದವ್ ಹಾಗೂ ಪುಷ್ಪಾ ಮದುವೆ ನಡೆದಿತ್ತು. ಮದುವೆಯಾದ ರಾತ್ರಿ ನವಜೋಡಿ ತಮ್ಮ ಕೋಣೆಗೆ ಹೋಗಿದ್ದಾರೆ. ಮರುದಿನ ಬೆಳಗ್ಗೆ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು