News Karnataka Kannada
Saturday, April 13 2024
Cricket
ಉದ್ಯೋಗ

‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

agniveer recruitment
Photo Credit : By Author

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಈ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಪ್ರಕ್ರಿಯೆಯು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 17, 2023 ರವರೆಗೆ agnipathvayu.cdac.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಲಿಖಿತ ಪರೀಕ್ಷೆಯು ಅಕ್ಟೋಬರ್ 13, 2023 ರಿಂದ ಪ್ರಾರಂಭವಾಗಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇಂಗ್ಲಿಷ್ ನಲ್ಲಿ ಕನಿಷ್ಠ 50 ಪ್ರತಿಶತ ಅಂಕಗಳನ್ನು ಪಡೆದಿರಬೇಕು.

ವಯಸ್ಸಿನ ಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಂದರೆ, ಅಭ್ಯರ್ಥಿಯು ಜೂನ್ 27, 2003 ಮತ್ತು ಡಿಸೆಂಬರ್ 27, 2006 ರ ನಡುವೆ ಜನಿಸಿರಬೇಕು.ಪುರುಷ ಅಭ್ಯರ್ಥಿಯ ಉದ್ದ ಕನಿಷ್ಠ 152.5 ಸೆಂ.ಮೀ ಮತ್ತು ಮಹಿಳಾ ಅಭ್ಯರ್ಥಿಯ ಉದ್ದ ಕನಿಷ್ಠ 152 ಸೆಂ.ಮೀ ಇರಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು