Categories: ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಹುದ್ದೆ ಖಾಲಿ: ರೈಲ್ವೆ ಸಚಿವಾಲಯ ಮಾಹಿತಿ

ವದೆಹಲಿ: ‘ರೈಲ್ವೆ ಇಲಾಖೆಯಲ್ಲಿ 2,74,580 ಹುದ್ದೆಗಳು ಖಾಲಿಯಿದ್ದು, ಅವುಗಳಲ್ಲಿ ಸುರಕ್ಷತಾ ವಿಭಾಗಕ್ಕೆ ಸಂಬಂಧಿಸಿದಂತೆ 1,77,924 ಉದ್ಯೋಗಗಳು ಖಾಲಿ ಇವೆ’ ಎಂದು ಆರ್‌ಟಿಐ ಅರ್ಜಿಯೊಂದಕ್ಕೆ ನೀಡಿದ ಪ್ರತ್ಯುತ್ತರದಲ್ಲಿ ರೈಲ್ವೆ ಸಚಿವಾಲಯ ತಿಳಿಸಿದೆ. ಮಧ್ಯಪ್ರದೇಶ ಮೂಲದ ಆರ್‌ಟಿಐ ಕಾರ್ಯಕರ್ತ ಚಂದ್ರ ಶೇಖರ್‌ ಗೌರ್‌ ಅವರು ಸಲ್ಲಿಸಿದ್ದ ಅರ್ಜಿಗೆ ರೈಲ್ವೆ ಸಚಿವಾಲಯ ಈ ಪ್ರತ್ಯುತ್ತರ ನೀಡಿದೆ.

‘01.06.2023ರಂತೆ ಭಾರತೀಯ ರೈಲ್ವೆಯಲ್ಲಿ ಗ್ರೂಪ್-ಸಿ (ಹಂತ-1 ಸೇರಿದಂತೆ) ಖಾಲಿ ಇರುವ ಒಟ್ಟು ನಾನ್-ಗೆಜೆಟೆಡ್ ಹುದ್ದೆಗಳ (ತಾತ್ಕಾಲಿಕ) ಸಂಖ್ಯೆ 2,74,580. ಸುರಕ್ಷತಾ ವಿಭಾಗದಲ್ಲಿ (ಗ್ರುಪ್‌ ಸಿ, ಹಂತ-1) ಮಂಜೂರಾದ, ಕೆಲಸ ನಿರ್ವಹಿಸುತ್ತಿರುವ ಮತ್ತು ಖಾಲಿ ಹುದ್ದೆಗಳ (ತಾತ್ಕಾಲಿಕ) ಸಂಖ್ಯೆ ಕ್ರಮವಾಗಿ 9,82,037, 8,04,113 ಮತ್ತು 1,77,924 ಆಗಿದೆ’ ಎಂದು ಸಚಿವಾಲಯ ತಿಳಿಸಿದೆ.

Ashitha S

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

10 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

36 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

45 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago