ಕರ್ನಾಟಕದ 4 ನಿಗಮ ಮಂಡಳಿ/ ಸರ್ಕಾರಿ ಸಂಸ್ಥೆಗಳಲ್ಲಿನ 650ಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಯ ಹೆಸರು ಮತ್ತು ಸಂಖ್ಯೆ:
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು: 26 ಹುದ್ದೆಗಳು
ಕರ್ನಾಟಕ ರಾಜ್ಯ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ -386 ಹುದ್ದೆಗಳು
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ: 186 ಹುದ್ದೆಗಳು
ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ನಲ್ಲಿ: 72 ಹುದ್ದೆಗಳು
ಪ್ರಮುಖ ದಿನಾಂಕಗಳು:
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 23-6-2023 ರಿಂದ 22-07-2023ರ ವರೆಗೆ ಕಾಲಾವಕಾಶವಿದೆ.
ಅಧಿಕೃತ ವೆಬ್ಸೈಟ್: www.kea.kar.nic.in