News Karnataka Kannada
Monday, April 29 2024
ಉದ್ಯೋಗ

ದೆಹಲಿ ಪೋಲಿಸ್‍ ಕಾನ್ ಸ್ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ

Apply for Delhi Police Constable Recruitment
Photo Credit : Pixabay

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್‍ನಲ್ಲಿ ಎಕ್ಸಿಕ್ಯೂಟಿವ್ ಕಾನ್ ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯು 2023ರ  ಡಿಸೆಂಬರ್ ನಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಬಯಸುವವರು, ಅಂಗೀಕೃತ ಮಂಡಳಿಯಿಂದ  ಹಿರಿಯ ಸೆಕೆಂಡರಿ, ಪಿಯುಸಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಹಾಗೂ ಎಲ್ ಎಂ ವಿ ವಾಹನಗಳ ಚಾಲನಾ ಪರವಾನಗಿ ಹೊಂದಿರಬೇಕು.

ಅರ್ಜಿಯನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08025502520 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.

ಅಭ್ಯರ್ಥಿಗಳು ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ಜಾಲತಾಣ www.ssckkr.kar.nic.in   ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು