News Karnataka Kannada
Monday, April 29 2024
ಉದ್ಯೋಗ

ಗಡಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

BSF
Photo Credit : News Kannada

ಭಾರತೀಯ ಗಡಿ ಭದ್ರತಾ ಪಡೆಯ ಇನ್ಸ್‌ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ ಎರಡು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್​ಸೈಟ್ bsf.nic.in ​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಬಾರ್ಡರ್ ಸೆಕ್ಯುರಿಟಿ ಫೋರ್ಸ್ ( BSF )
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆ ಹೆಸರು: ಇನ್‌ಸ್ಪೆಕ್ಟರ್ (ಲೈಬ್ರೇರಿಯನ್)

ಶೈಕ್ಷಣಿಕ ಅರ್ಹತೆ:
BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2023

ಅಧಿಕೃತ ವೆಬ್‌ಸೈಟ್: bsf.nic.in

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು