News Karnataka Kannada
Thursday, May 09 2024
ಉದ್ಯೋಗ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

JOB alert
Photo Credit : News Kannada

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜರ್ (ಮೈನ್​ಸ್ಟ್ರೀಮ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರಗಳು:
ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಮ್ಯಾನೇಜರ್ (ಮೈನ್​​ಸ್ಟ್ರೀಮ್)

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , CAIIB ಅನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 48170 ರಿಂದ ರೂ. 69810/- ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 15-07-2023

ಅಧಿಕೃತ ವೆಬ್‌ಸೈಟ್:  centralbankofindia.co.in

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು