News Karnataka Kannada
Friday, April 12 2024
Cricket
ಉದ್ಯೋಗ

ಐಬಿಪಿಎಸ್​ ನೇಮಕಾತಿ: ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

IBPS job
Photo Credit : By Author

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಬ್ಯಾಂಕ್‌ಗಳಲ್ಲಿನ ಕ್ಲರ್ಕ್​ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ibps.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರಗಳು:

  • ಬ್ಯಾಂಕ್ ಹೆಸರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ( IBPS )
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: ಕ್ಲರ್ಕ್
    ವಿದ್ಯಾರ್ಹತೆ:
    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು. ಹಾಗೆಯೇ ಕಂಪ್ಯೂಟರ್ ಬಳಕೆಯಲ್ಲಿ ಪ್ರವೀಣರಾಗಿರಬೇಕು.

    ಮಾಸಿಕ ವೇತನ:

    ಈ ಹುದ್ದೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ, ವೈದ್ಯಕೀಯ ಭತ್ಯೆ ಮತ್ತು ಸಾರಿಗೆ ಭತ್ಯೆಯೊಂದಿಗೆ ತಿಂಗಳಿಗೆ ರೂ. 19,900 ರಿಂದ ರೂ. 47920 ವೇತನ ನೀಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

    ಪ್ರಮುಖ ದಿನಾಂಕಗಳು:

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2023
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21-07-2023
    • ಪರೀಕ್ಷೆಯ ಪೂರ್ವ ತರಬೇತಿಯ ದಿನಾಂಕ: ಆಗಸ್ಟ್ 2023
    • ಆನ್‌ಲೈನ್ ಪರೀಕ್ಷೆಯ ದಿನಾಂಕ – ಪೂರ್ವಭಾವಿ: ಆಗಸ್ಟ್/ಸೆಪ್ಟೆಂಬರ್ 2023
    • ಆನ್‌ಲೈನ್ ಪರೀಕ್ಷೆಯ ಫಲಿತಾಂಶದ ದಿನಾಂಕ – ಪೂರ್ವಭಾವಿ: ಸೆಪ್ಟೆಂಬರ್/ಅಕ್ಟೋಬರ್ 2023
    • ಆನ್‌ಲೈನ್ ಪರೀಕ್ಷೆಯ ದಿನಾಂಕ: ಅಕ್ಟೋಬರ್/2023

     

    ಅಧಿಕೃತ ವೆಬ್ ಸೈಟ್ ibps.in

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು