News Karnataka Kannada
Tuesday, May 07 2024
ಉದ್ಯೋಗ

ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023
Photo Credit : By Author

ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಹುದ್ದೆಗಳ ಸಂಖ್ಯೆ: 10
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್

    ಶೈಕ್ಷಣಿಕ ಅರ್ಹತೆ:
    ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.ಆಯ್ಕೆ ಪ್ರಕ್ರಿಯೆ:
    ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಕಳುಹಿಸಬೇಕಾದ ವಿಳಾಸ:
    Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023

    ಅಧಿಕೃತ ವೆಬ್‌ಸೈಟ್:  indiancoastguard.gov.in

     

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು