News Karnataka Kannada
Tuesday, April 16 2024
Cricket
ಉದ್ಯೋಗ

ನಿರುದ್ಯೋಗಿಗಳಿಗೆ ಸುವರ್ಣಾವಕಾಶ.. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಿ!

ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗದ ತಲಾಸೆಯಲ್ಲಿರುವ ವಿದ್ಯಾವಂತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿ ತಮ್ಮ ಅರ್ಹತೆಗೆ ತಕ್ಕಂತಹ ಉದ್ಯೋಗವನ್ನು ಪಡೆಯಲು ಅವಕಾಶವಿದೆ.
Photo Credit : By Author

ಬೆಂಗಳೂರು: ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗದ ತಲಾಸೆಯಲ್ಲಿರುವ ವಿದ್ಯಾವಂತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿ ತಮ್ಮ ಅರ್ಹತೆಗೆ ತಕ್ಕಂತಹ ಉದ್ಯೋಗವನ್ನು ಪಡೆಯಲು ಅವಕಾಶವಿದೆ.

ಉದ್ಯೋಗ ಬಯಸುವ ಅರ್ಹ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಪಾಲ್ಗೊಳ್ಳುವ ಮುನ್ನ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳವನ್ನು ಫೆಬ್ರುವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದೆ.

ರಾಜ್ಯದಾದ್ಯಂತ ವಿದ್ಯಾವಂತ ಅರ್ಹ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಉದ್ಯೋಗದಾತರು ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು https://Skillconnect.kaushalkar.com// ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ಹೆಸರು  ನೋಂದಾಯಿಸಿಕೊಳ್ಳಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು