Categories: ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್​​ನಲ್ಲಿ ಉದ್ಯೋಗವಾಕಾಶ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1603 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆಗಳು;
ಟ್ರೇಡ್ ಅಪ್ರೆಂಟಿಸ್ ಗೆ 10ನೇ ತರಗತಿ, 12ನೇ ತರಗತಿ, ಐಟಿಐ – ಟೆಕ್ನಿಷಿಯನ್ ಅಪ್ರೆಂಟಿಸ್ ಗೆ ಡಿಪ್ಲೊಮಾ – ಗ್ರಾಜುಯೇಟ್ ಅಪ್ರೆಂಟಿಸ್ ಗೆ ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.

OBC (NCL) ಅಭ್ಯರ್ಥಿಗಳು: 03 ವರ್ಷಗಳು, SC/ST ಅಭ್ಯರ್ಥಿಗಳು: 05 ವರ್ಷಗಳು, PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು, PwBD (OBC-NCL) ಅಭ್ಯರ್ಥಿಗಳು: 13 ವರ್ಷಗಳು, PwBD (SC/ST) ಅಭ್ಯರ್ಥಿಗಳು: 15 ವರ್ಷಗಳು ಈ ರೀತಿ ವಯೋಮಿತಿ ಸಡಿಲಿಕೆಯಿದೆ.

ಭಾರತದ ವಿವಿಧ ಸ್ಥಳಗಳಲ್ಲಿ ಉದ್ಯೋಗವಕಾಶಗಳಿವೆ. ಆನ್​​ಲೈನ್ ಟೆಸ್ಟ್​ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಂದರ್ಶನ ಮೂಲಕ ದಾಖಲಾತಿ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

Ramya Bolantoor

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

4 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

14 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

19 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

53 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago