ಕರ್ನಾಟಕ ಹೈಕೋರ್ಟ್ನಲ್ಲಿನ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕೇಬಲ್ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಅಥವಾ ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
ಅರ್ಜಿ ಶುಲ್ಕ:
SC/ST/Cat-I/PwBD ಅಭ್ಯರ್ಥಿಗಳಿಗೆ: ರೂ.100/-
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ.200/-
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.19900 ರಿಂದ 63200/- ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-07-2023
ಅಧಿಕೃತ ವೆಬ್ಸೈಟ್: karnatakajudiciary.kar.nic.in