ನಬಾರ್ಡ್ (NABARD) ಕನ್ಸಲ್ಟೆನ್ಸಿ ಸರ್ವಿಸಸ್ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಬ್ಯಾಂಕ್ ಹೆಸರು : ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ( NABCONS )
ಹುದ್ದೆಗಳ ಸಂಖ್ಯೆ: 18
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಜೂನಿಯರ್ ಕನ್ಸಲ್ಟೆಂಟ್
ಶೈಕ್ಷಣಿಕ ಅರ್ಹತೆ:
NABCONS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023
ಅಧಿಕೃತ ವೆಬ್ಸೈಟ್: http://nabcons.com/