News Karnataka Kannada
Friday, May 03 2024
ಉದ್ಯೋಗ

ಎನ್​ಐಎಎನ್​ಪಿ ನೇಮಕಾತಿ: ಆಸಕ್ತರು ಅರ್ಜಿ ಸಲ್ಲಿಸಿ

Recruitment 2023
Photo Credit : By Author

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ(ಎನ್​ಐಎಎನ್​ಪಿ) ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ
  • ಹುದ್ದೆಗಳ ಸಂಖ್ಯೆ: 4
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಯಂಗ್ ಪ್ರೊಫೆಷನಲ್-I

ಶೈಕ್ಷಣಿಕ ಅರ್ಹತೆ:

NIANP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.Com , BBA, BBS, BE/B.Tech ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷಗಳ ಒಳಗಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ನೇರ ಸಂದರ್ಶನದ ದಿನಾಂಕ: 01-ಆಗಸ್ಟ್-2023

ಸಂದರ್ಶನ ನಡೆಯುವ ಸ್ಥಳದ ವಿಳಾಸ:

Committee Room, Administrative Block, ICAR-National Institute of Animal Nutrition & Physiology, Adugodi, Bangalore 560030.

ಅಧಿಕೃತ ವೆಬ್‌ಸೈಟ್: nianp.res.in

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು