News Karnataka Kannada
Sunday, April 14 2024
Cricket
ಉದ್ಯೋಗ

ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

NIMHANS Recruitment
Photo Credit : News Kannada

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS) ಫೀಲ್ಡ್ ಲೈಸನ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ನೇಮಕಾತಿ ವಿವರಗಳು:

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
ಹುದ್ದೆಗಳ ಸಂಖ್ಯೆ: 2 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಕ್ಷೇತ್ರ ಸಂಪರ್ಕ ಅಧಿಕಾರಿ

ಶೈಕ್ಷಣಿಕ ಅರ್ಹತೆ:

ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ MSW, M.Sc ಮನೋವಿಜ್ಞಾನ, PSW ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಜುಲೈ 04, 2023 ರಂದು ಬೆಳಿಗ್ಗೆ 10:30 ಕ್ಕೆ ನೇರ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನ ನಡೆಯುವ ವಿಳಾಸ:

Lecture Hall, 1st Floor, Administrative Block, NIMHANS, Bengaluru-560029.

ಅಧಿಕೃತ ವೆಬ್‌ಸೈಟ್: nimhans.ac.in

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು