Categories: ಉದ್ಯೋಗ

ಉದ್ಯೋಗಾವಕಾಶ: ಎಸ್‌ ಬಿಐನಲ್ಲಿ ಖಾಲಿಯಿರುವ 5447 ಹುದ್ದೆಗಳಿಗೆ ಅರ್ಜಿಆಹ್ವಾನ

ಸರ್ಕಲ್ ಆಧಾರಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 12 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಿಸಿದಂತೆ ಎಲ್ಲಾ ವಿವರಗಳು ಇಲ್ಲಿದೆ.

ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI )
ಪೋಸ್ಟ್‌ಗಳ ಸಂಖ್ಯೆ: 5447
ಉದ್ಯೋಗ ಸ್ಥಳ:ಭಾರತದಾದ್ಯಂತ
ಪೋಸ್ಟ್ ಹೆಸರು: ಸರ್ಕಲ್ ಆಧಾರಿತ ಅಧಿಕಾರಿಗಳ
ಸಂಬಳ: ರೂ.36000-63840/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಪದವಿ
ವಯಸ್ಸಿನ ಮಿತಿ: ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30
ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 12-12-2023
ಅರ್ಜಿ ಹಾಕುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್​ಸೈಟ್​: ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI )
ಪೋಸ್ಟ್‌ಗಳ ಸಂಖ್ಯೆ: 5447
ಉದ್ಯೋಗ ಸ್ಥಳ: ಭಾರತದಾದ್ಯಂತ
ಪೋಸ್ಟ್ ಹೆಸರು: ಸರ್ಕಲ್ ಆಧಾರಿತ ಅಧಿಕಾರಿಗಳ
ಸಂಬಳ: ರೂ.36000-63840/- ಪ್ರತಿ ತಿಂಗಳು

Ramya Bolantoor

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

6 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

7 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

7 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

7 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

7 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

8 hours ago