ಉದ್ಯೋಗ

ರೈಲ್ವೆ ಇಲಾಖೆಯಿಂದ 7,784 ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ: ಉದ್ಯೋಗ ಬಯಸುವವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣ ಗೊಳಿಸಿದವರು ಸಹ ಇಲ್ಲಿ ಉದ್ಯೋಗ ಪಡೆಯಬಹುದುದಾಗಿದೆ. ಇದೀಗ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ.

ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗ ಪದವಿ, ಸ್ನಾತಕೋತ್ತರ ಪಡೆದಿರಬೇಕೆಂದಿಲ್ಲ. ಖಾಸಗಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಓದಿರಬೇಕಾಗಿಲ್ಲ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣಗೊಳಿಸಿದರೂ ಸಾಕು.

ಖಾಲಿ ಇರುವ ಹುದ್ದೆ: ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ ( 7784 )
ವಯೋಮಿತಿ: 18 ರಿಂದ 30 ವರ್ಷ ವಯೋಮಿತಿಗೆ ನಿಗದಿ ಪಡಿಸಲಾಗಿದೆ
ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎರಡನೇ ಸುತ್ತಿಗೆ ಆಯ್ಕೆ ,ವೈದ್ಯಕೀಯ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣದ ನಂತರ ಹುದ್ದೆಗೆ ನೇಮಕ ,

ಅರ್ಜಿ ಶುಲ್ಕ: ಹಿಂದುಳಿದ ವರ್ಗದವರಿಗೆ 250 ರೂ. , ಸಾಮಾನ್ಯ ವರ್ಗದವರಿಗೆ 500

 ಅಧಿಕೃತ ವೆಬ್ ಸೈಟ್: indianrailways.gov.in

 

Ashitha S

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

16 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

43 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

52 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago