News Karnataka Kannada
Tuesday, May 07 2024
ಉದ್ಯೋಗ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023
Photo Credit : By Author

ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕಮ್ಯುನಿಟಿ ಹೆಲ್ಪರ್ಸ್ ಹಾಗೂ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹುದ್ದೆಗಳ ವಿವರಗಳು:
ವಿಶ್ವವಿದ್ಯಾಲಯದ ಹೆಸರು : ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ
ಹುದ್ದೆಗಳ ಹೆಸರು: ಕಮ್ಯುನಿಟಿ ಹೆಲ್ಪರ್ಸ್ ಹಾಗೂ ಪ್ರಾಜೆಕ್ಟ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ:
ಸಲಹೆಗಾರ- 1 ಹುದ್ದೆ
ಹಿರಿಯ ಸಂಶೋಧನಾ ಫೆಲೋ (SRF)- 1 ಹುದ್ದೆ
ಯೋಜನಾ ಸಹಾಯಕ-LRI- 4 ಹುದ್ದೆಗಳು
ಯೋಜನೆಯ ಸಹಾಯಕ-ಜಲವಿಜ್ಞಾನ- 2 ಹುದ್ದೆಗಳು
ಕ್ಷೇತ್ರ ಸಹಾಯಕ/ಕ್ಷೇತ್ರ ಮೇಲ್ವಿಚಾರಕರು- 1 ಹುದ್ದೆ
ಸಮುದಾಯ ಸಹಾಯಕರು (ಜಲ ಮಿತ್ರ)- 12 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ನೇರ ಸಂದರ್ಶನದ ದಿನಾಂಕ: 18-07-2023 ( ಬೆಳಿಗ್ಗೆ 10:30 AM)

ಸಂದರ್ಶನದ ನಡೆಯುವ ಸ್ಥಳ:
Chamber of Office of Assoc. Director of Research (HQ), Krishinagar, Dharwad

ಅಧಿಕೃತ ವೆಬ್‌ಸೈಟ್:  uasd.edu

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು