ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಎಸ್.ಡಿ.ಎಸ್ – ಟಿ.ಆರ್.ಸಿ ಮತ್ತು ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರದ ಮತ್ತು ಸಿ.ಎಸ್.ಆರ್. ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಫೀಲ್ಡ್ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.